Psalms · chapter 47 · verse 1
Psalm 47:1 in Kannada
ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
Ellaa janare, neevu nimma kaigalannu tattiri; jayaarbhatadinda devarige dhvanigaiyiri.
Psalm 47:1 in English
- King James Version (KJV)
- To the chief Musician, A Psalm for the sons of Korah. O clap your hands, all ye people; shout unto God with the voice of triumph.
- World English Bible (WEB)
- For the Chief Musician. A Psalm by the sons of Korah. Oh clap your hands, all you nations. Shout to God with the voice of triumph!
- American Standard Version (ASV)
- For the Chief Musician. A Psalm of the sons of Korah. Oh clap your hands, all ye peoples; Shout unto God with the voice of triumph.
- Bible in Basic English (BBE)
- To the chief music-maker. A Psalm. Of the sons of Korah. O make a glad noise with your hands, all you peoples; letting your voices go up to God with joy.
- Darby Translation (DBY)
- To the chief Musician. Of the sons of Korah. A Psalm. All ye peoples, clap your hands; shout unto God with the voice of triumph!
- Webster's Bible (WBS)
- To the chief Musician, A Psalm for the sons of Korah. O clap your hands, all ye people; shout to God with the voice of triumph.
- Young's Literal Translation (YLT)
- To the Overseer. — By sons of Korah. A Psalm. All ye peoples, clap the hand, Shout to God with a voice of singing,
Read in context
- 1ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
- 2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
- 3ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
Cross references
- Psalm 98:4 ಕೀರ್ತನೆಗಳು 98:4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Psalm 106:47 ಕೀರ್ತನೆಗಳು 106:47ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
- Jeremiah 31:7 ಯೆರೆಮೀಯ 31:7ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- Revelation 19:1–2 ಪ್ರಕಟನೆ 19:1–2ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- 2 Samuel 6:15 2 ಸಮುವೇಲನು 6:15ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
- Psalm 47:5 ಕೀರ್ತನೆಗಳು 47:5ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Ezra 3:11–13 ಎಜ್ರನು 3:11–13ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- Zechariah 4:7 ಜೆಕರ್ಯ 4:7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- Isaiah 55:12 ಯೆಶಾಯ 55:12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- 2 Kings 11:12 2 ಅರಸುಗಳು 11:12ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.