Psalms · chapter 47 · verse 3
Psalm 47:3 in Kannada
ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
Janarannu namma kelagoo janaangagalannu namma paadagala kelagoo adheena maadiddaane.
Psalm 47:3 in English
- King James Version (KJV)
- He shall subdue the people under us, and the nations under our feet.
- World English Bible (WEB)
- He subdues nations under us, and peoples under our feet.
- American Standard Version (ASV)
- He subdueth peoples under us, And nations under our feet.
- Bible in Basic English (BBE)
- He will put down the peoples under us, and the nations under our feet.
- Darby Translation (DBY)
- He subdueth the peoples under us, and the nations under our feet.
- Webster's Bible (WBS)
- He shall subdue the people under us, and the nations under our feet.
- Young's Literal Translation (YLT)
- He leadeth peoples under us, and nations under our feet.
Read in context
- 1ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
- 2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
- 3ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
- 4ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
- 5ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
Cross references
- 1 Corinthians 15:25 1 ಕೊರಿಂಥದವರಿಗೆ 15:25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
- Psalm 18:47 ಕೀರ್ತನೆಗಳು 18:47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
- Psalm 81:14 ಕೀರ್ತನೆಗಳು 81:14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
- Psalm 110:1 ಕೀರ್ತನೆಗಳು 110:1ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
- Joshua 10:24–25 ಯೆಹೋಶುವ 10:24–25ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು. ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.