Psalms · chapter 47 · verse 5
Psalm 47:5 in Kannada
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
Devaru mahaadhvaniyinda, kartanu tutoo riya shabdadinda, mele hogiddaane.
Psalm 47:5 in English
- King James Version (KJV)
- God is gone up with a shout, the LORD with the sound of a trumpet.
- World English Bible (WEB)
- God has gone up with a shout, the LORD with the sound of a trumpet.
- American Standard Version (ASV)
- God is gone up with a shout, Jehovah with the sound of a trumpet.
- Bible in Basic English (BBE)
- God has gone up with a glad cry, the Lord with the sound of the horn.
- Darby Translation (DBY)
- God is gone up amid shouting, Jehovah amid the sound of the trumpet.
- Webster's Bible (WBS)
- God is gone up with a shout, the LORD with the sound of a trumpet.
- Young's Literal Translation (YLT)
- God hath gone up with a shout, Jehovah with the sound of a trumpet.
Read in context
- 3ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
- 4ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
- 5ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
- 6ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
- 7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
Cross references
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- Psalm 78:65 ಕೀರ್ತನೆಗಳು 78:65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- Psalm 68:24–25 ಕೀರ್ತನೆಗಳು 68:24–25ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ. ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
- Numbers 10:1–10 ಅರಣ್ಯಕಾಂಡ 10:1–10ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Psalm 150:3 ಕೀರ್ತನೆಗಳು 150:3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
- Joshua 6:5 ಯೆಹೋಶುವ 6:5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
- 2 Samuel 6:15 2 ಸಮುವೇಲನು 6:15ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
- Revelation 8:6–13 ಪ್ರಕಟನೆ 8:6–13ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು. ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು. ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು; ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು. ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.