Psalms · chapter 47 · verse 8
Psalm 47:8 in Kannada
ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
Anyajanaangavannu aaluttaane; tanna parishuddha sinhaasanadalli kootiddaane.janara adhipatigalu abrahaamana devara prajeya sangada koodi kondiddaare; bhoomiya guraanigalu devara vashadallive; aatanu bahalavaagi hechchisalpattiddaane.
Psalm 47:8 in English
- King James Version (KJV)
- God reigneth over the heathen: God sitteth upon the throne of his holiness.
- World English Bible (WEB)
- God reigns over the nations. God sits on his holy throne.
- American Standard Version (ASV)
- God reigneth over the nations: God sitteth upon his holy throne.
- Bible in Basic English (BBE)
- God is the ruler over the nations; God is on the high seat of his holy rule.
- Darby Translation (DBY)
- God reigneth over the nations; God sitteth upon the throne of his holiness.
- Webster's Bible (WBS)
- God reigneth over the heathen: God sitteth upon the throne of his holiness.
- Young's Literal Translation (YLT)
- God hath reigned over nations, God hath sat on His holy throne,
Read in context
- 6ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
- 7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- 8ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
- 9ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
Cross references
- 1 Chronicles 16:31 1 ಪೂರ್ವಕಾಲವೃತ್ತಾಂತ 16:31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Psalm 9:4 ಕೀರ್ತನೆಗಳು 9:4ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Psalm 110:6 ಕೀರ್ತನೆಗಳು 110:6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- Psalm 22:27–29 ಕೀರ್ತನೆಗಳು 22:27–29ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು. ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ. ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.