Psalms · chapter 48 · verse 12
Psalm 48:12 in Kannada
ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
Cheeyonannu sutti avala suttalu tirugi adara burujugalannu lekkisiri.
Psalm 48:12 in English
- King James Version (KJV)
- Walk about Zion, and go round about her: tell the towers thereof.
- World English Bible (WEB)
- Walk about Zion, and go around her. Number its towers.
- American Standard Version (ASV)
- Walk about Zion, and go round about her; Number the towers thereof;
- Bible in Basic English (BBE)
- Make your way about Zion, and go round it, numbering its towers.
- Darby Translation (DBY)
- Walk about Zion, and go round about her: count the towers thereof;
- Webster's Bible (WBS)
- Walk about Zion, and go round her: number her towers.
- Young's Literal Translation (YLT)
- Compass Zion, and go round her, count her towers,
Read in context
- 10ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
- 11ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- 12ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
- 13ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- 14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Cross references
- Isaiah 33:18–20 ಯೆಶಾಯ 33:18–20ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ. ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ. ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- Matthew 24:1–2 ಮತ್ತಾಯನು 24:1–2ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು. ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- Nehemiah 12:31–40 ನೆಹೆಮೀಯ 12:31–40ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು. ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ ಯೆಹೂದನೂ ಬೆನ್ಯಾವಿಾನನೂ ಶೆಮಾ ಯನೂ ಯೆರೆವಿಾಯನೂ ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು. ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು. ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು. ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.