Psalms · chapter 48 · verse 13
Psalm 48:13 in Kannada
ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Mundina talaantarakke tilisuvadakkoskara adara burujugala mele manassittu aakeya aramanegalannu lakshisiri.ee devaru yugayugaantaragaligoo namma deva raagiddaane. Aatanu maranada varegoo nammannu nadisuvanu.
Psalm 48:13 in English
- King James Version (KJV)
- Mark ye well her bulwarks, consider her palaces; that ye may tell [it] to the generation following.
- World English Bible (WEB)
- Notice her bulwarks. Consider her palaces, that you may tell it to the next generation.
- American Standard Version (ASV)
- Mark ye well her bulwarks; Consider her palaces: That ye may tell it to the generation following.
- Bible in Basic English (BBE)
- Take note of its strong walls, looking well at its fair buildings; so that you may give word of it to the generation which comes after.
- Darby Translation (DBY)
- Mark ye well her bulwarks, consider her palaces: that ye may tell it to the generation following.
- Webster's Bible (WBS)
- Mark ye well her bulwarks, consider her palaces; that ye may tell [it] to the generation following.
- Young's Literal Translation (YLT)
- Set your heart to her bulwark, Consider her high places, So that ye recount to a later generation,
Read in context
- 11ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
- 12ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
- 13ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- 14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Cross references
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 122:7 ಕೀರ್ತನೆಗಳು 122:7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
- Psalm 78:4–6 ಕೀರ್ತನೆಗಳು 78:4–6ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- Deuteronomy 11:19 ಧರ್ಮೋಪದೇಶಕಾಂಡ 11:19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- Joel 1:3 ಯೋವೇಲ 1:3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Acts 15:14–16 ಅಪೊಸ್ತಲರ ಕೃತ್ಯಗಳು 15:14–16ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ-- ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.