Psalms · chapter 48 · verse 14
Psalm 48:14 in Kannada
ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Ee devaru yugayugaantaragaligoo namma deva raagiddaane. Aatanu maranada varegoo nammannu nadisuvanu.
Psalm 48:14 in English
- King James Version (KJV)
- For this God [is] our God for ever and ever: he will be our guide [even] unto death.
- World English Bible (WEB)
- For this God is our God forever and ever. He will be our guide even to death.
- American Standard Version (ASV)
- For this God is our God for ever and ever: He will be our guide [even] unto death.
- Bible in Basic English (BBE)
- Because this God is our God for ever and ever: he will be our guide.
- Darby Translation (DBY)
- For this God is our God for ever and ever; he will be our guide until death.
- Webster's Bible (WBS)
- For this God [is] our God for ever and ever: he will be our guide [even] to death.
- Young's Literal Translation (YLT)
- That this God [is] our God — To the age and for ever, He — he doth lead us over death!
Read in context
- 12ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
- 13ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- 14ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
Cross references
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Psalm 23:3–4 ಕೀರ್ತನೆಗಳು 23:3–4ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ. ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Psalm 73:24 ಕೀರ್ತನೆಗಳು 73:24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Psalm 25:9 ಕೀರ್ತನೆಗಳು 25:9ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 16:2 ಕೀರ್ತನೆಗಳು 16:2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
- Psalm 31:14 ಕೀರ್ತನೆಗಳು 31:14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- Proverbs 8:20 ಜ್ಞಾನೋಕ್ತಿಗಳು 8:20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- Lamentations 3:21 ಪ್ರಲಾಪಗಳು 3:21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.