Psalms · chapter 48 · verse 2
Psalm 48:2 in Kannada
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
Uttarada paarshvagalalli dodda arasana pattanavaada cheeyon parvatavu ramaneeyavaa daddoo ellaa bhoomige santoshakaravaadaddoo aagide.
Psalm 48:2 in English
- King James Version (KJV)
- Beautiful for situation, the joy of the whole earth, [is] mount Zion, [on] the sides of the north, the city of the great King.
- World English Bible (WEB)
- Beautiful in elevation, the joy of the whole earth, is Mount Zion, on the north sides, the city of the great King.
- American Standard Version (ASV)
- Beautiful in elevation, the joy of the whole earth, Is mount Zion, [on] the sides of the north, The city of the great King.
- Bible in Basic English (BBE)
- Beautiful in its high position, the joy of all the earth, is the mountain of Zion, the mountain of God, the town of the great King.
- Darby Translation (DBY)
- Beautiful in elevation, the joy of the whole earth, is mount Zion, [on] the sides of the north, the city of the great King.
- Webster's Bible (WBS)
- Beautiful for situation, the joy of the whole earth, [is] mount Zion, [on] the sides of the north, the city of the great King.
- Young's Literal Translation (YLT)
- Beautiful [for] elevation, A joy of all the land, [is] Mount Zion, The sides of the north, the city of a great king.
Read in context
- 1ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- 2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- 3ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- 4ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
Cross references
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Matthew 5:35 ಮತ್ತಾಯನು 5:35ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
- Daniel 11:16 ದಾನಿಯೇಲನು 11:16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Isaiah 66:10 ಯೆಶಾಯ 66:10ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
- Isaiah 60:15–20 ಯೆಶಾಯ 60:15–20ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Daniel 8:9 ದಾನಿಯೇಲನು 8:9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 47:7–8 ಕೀರ್ತನೆಗಳು 47:7–8ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.