Psalms · chapter 48 · verse 5
Psalm 48:5 in Kannada
ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
Avaru adannu nodi aashcha ryapattaru; avaru kalavalapattu odi hodaru.
Psalm 48:5 in English
- King James Version (KJV)
- They saw [it, and] so they marvelled; they were troubled, [and] hasted away.
- World English Bible (WEB)
- They saw it, then they were amazed. They were dismayed. They hurried away.
- American Standard Version (ASV)
- They saw it, then were they amazed; They were dismayed, they hasted away.
- Bible in Basic English (BBE)
- They saw it, and so were full of wonder; they were troubled, and went quickly away in fear.
- Darby Translation (DBY)
- They saw, — so they marvelled; they were troubled, they fled in consternation:
- Webster's Bible (WBS)
- They saw [it] , [and] so they wondered; they were troubled, [and] hasted away.
- Young's Literal Translation (YLT)
- They have seen — so they have marvelled, They have been troubled, they were hastened away.
Read in context
- 3ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- 4ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
- 5ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
- 6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- 7ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
Cross references
- Exodus 14:25 ವಿಮೋಚನಕಾಂಡ 14:25ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
- 2 Kings 19:35–37 2 ಅರಸುಗಳು 19:35–37ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು. ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು. ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- 2 Kings 7:6–7 2 ಅರಸುಗಳು 7:6–7ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು. ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.