Psalms · chapter 48 · verse 6
Psalm 48:6 in Kannada
ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
Bheetiyoo heruvavala haage novoo alli avarannu hidiyitu.
Psalm 48:6 in English
- King James Version (KJV)
- Fear took hold upon them there, [and] pain, as of a woman in travail.
- World English Bible (WEB)
- Trembling took hold of them there, pain, as of a woman in travail.
- American Standard Version (ASV)
- Trembling took hold of them there, Pain, as of a woman in travail.
- Bible in Basic English (BBE)
- Shaking came on them and pain, as on a woman in childbirth.
- Darby Translation (DBY)
- Trembling took hold upon them there; anguish, as of a woman in travail.
- Webster's Bible (WBS)
- Fear took hold upon them there, [and] pain, as of a woman in travail.
- Young's Literal Translation (YLT)
- Trembling hath seized them there, Pain, as of a travailing woman.
Read in context
- 4ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
- 5ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
- 6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- 7ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- 8ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
Cross references
- Hosea 13:13 ಹೋಶೇಯ 13:13ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
- Isaiah 13:6–8 ಯೆಶಾಯ 13:6–8ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
- Isaiah 21:3 ಯೆಶಾಯ 21:3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
- Exodus 15:15–16 ವಿಮೋಚನಕಾಂಡ 15:15–16ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Jeremiah 30:6–7 ಯೆರೆಮೀಯ 30:6–7ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು? ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.