Psalms · chapter 48 · verse 7
Psalm 48:7 in Kannada
ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
Moodana gaaliyinda taarshish hadagugalannu neenu odeyuttee.
Psalm 48:7 in English
- King James Version (KJV)
- Thou breakest the ships of Tarshish with an east wind.
- World English Bible (WEB)
- With the east wind, you break the ships of Tarshish.
- American Standard Version (ASV)
- With the east wind Thou breakest the ships of Tarshish.
- Bible in Basic English (BBE)
- By you the ships of Tarshish are broken as by an east wind.
- Darby Translation (DBY)
- With an east wind thou hast broken the ships of Tarshish.
- Webster's Bible (WBS)
- Thou breakest the ships of Tarshish with an east wind.
- Young's Literal Translation (YLT)
- By an east wind Thou shiverest ships of Tarshish.
Read in context
- 5ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
- 6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- 7ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- 8ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
- 9ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
Cross references
- Jeremiah 18:17 ಯೆರೆಮೀಯ 18:17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- Ezekiel 27:25–26 ಯೆಹೆಜ್ಕೇಲನು 27:25–26ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- Isaiah 2:16 ಯೆಶಾಯ 2:16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.