Skip to content
ThuthiThuthiThuthi
Psalms · chapter 48 · verse 9

Psalm 48:9 in Kannada

ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.

O devare, ninna preeti karuneyannu ninna mandirada madhyadalli naavu smarisiddeve.

Psalm 48:9 in English

King James Version (KJV)
We have thought of thy lovingkindness, O God, in the midst of thy temple.
World English Bible (WEB)
We have thought about your loving kindness, God, in the middle of your temple.
American Standard Version (ASV)
We have thought on thy lovingkindness, O God, In the midst of thy temple.
Bible in Basic English (BBE)
Our thoughts were of your mercy, O God, while we were in your Temple.
Darby Translation (DBY)
We have thought, O God, of thy loving-kindness, in the midst of thy temple.
Webster's Bible (WBS)
We have thought of thy loving-kindness, O God, in the midst of thy temple.
Young's Literal Translation (YLT)
We have thought, O God, of Thy kindness, In the midst of Thy temple,

Read in context

  1. 7ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.
  2. 8ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
  3. 9ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
  4. 10ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
  5. 11ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
Read all of Psalm 48

Cross references

Original words (Hebrew)

Psalm 48:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.