Psalms · chapter 49 · verse 1
Psalm 49:1 in Kannada
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
Ellaa janare, idannu keliri; bhoolokada nivaasigaliraa, keliri;
Psalm 49:1 in English
- King James Version (KJV)
- To the chief Musician, A Psalm for the sons of Korah. Hear this, all [ye] people; give ear, all [ye] inhabitants of the world:
- World English Bible (WEB)
- For the Chief Musician. A Psalm by the sons of Korah. Hear this, all you peoples. Listen, all you inhabitants of the world,
- American Standard Version (ASV)
- For the Chief Musician. A Psalm of the sons of Korah. Hear this, all ye peoples; Give ear, all ye inhabitants of the world,
- Bible in Basic English (BBE)
- Alamoth. To the chief music-maker. Of the sons of Korah. A Psalm. Give attention to this, all you peoples; let your ears be open, all you who are living in the world.
- Darby Translation (DBY)
- To the chief Musician. Of the sons of Korah. A Psalm. Hear this, all ye peoples; give ear, all inhabitants of the world:
- Webster's Bible (WBS)
- To the chief Musician, A Psalm for the sons of Korah. Hear this, all [ye] people; give ear, all [ye] inhabitants of the world:
- Young's Literal Translation (YLT)
- To the Overseer. — By sons of Korah. A Psalm. Hear this, all ye peoples, Give ear, all ye inhabitants of the world.
Read in context
- 1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- 2ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- 3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
Cross references
- Psalm 78:1 ಕೀರ್ತನೆಗಳು 78:1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
- Psalm 33:8 ಕೀರ್ತನೆಗಳು 33:8ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
- Matthew 11:15 ಮತ್ತಾಯನು 11:15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Romans 10:18 ರೋಮಾಪುರದವರಿಗೆ 10:18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- Romans 3:29 ರೋಮಾಪುರದವರಿಗೆ 3:29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- Matthew 28:19–20 ಮತ್ತಾಯನು 28:19–20ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Micah 1:2 ಮೀಕ 1:2ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
- Revelation 2:11 ಪ್ರಕಟನೆ 2:11ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.