Psalms · chapter 49 · verse 11
Psalm 49:11 in Kannada
ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
Tamma manegalu yugayugakkoo tamma nivaasagalu talatalaantarakkoo irabekendu antaryadalli yochisi bhoomigalige tamma hesarugalannu idu ttaare.
Psalm 49:11 in English
- King James Version (KJV)
- Their inward thought [is, that] their houses [shall continue] for ever, [and] their dwelling places to all generations; they call [their] lands after their own names.
- World English Bible (WEB)
- Their inward thought is that their houses will endure forever, and their dwelling places to all generations. They name their lands after themselves.
- American Standard Version (ASV)
- Their inward thought is, [that] their houses [shall continue] for ever, [And] their dwelling-places to all generations; They call their lands after their own names.
- Bible in Basic English (BBE)
- The place of the dead is their house for ever, and their resting-place through all generations; those who come after them give their names to their lands.
- Darby Translation (DBY)
- Their inward thought is, that their houses are for ever, their dwelling-places from generation to generation: they call the lands after their own names.
- Webster's Bible (WBS)
- Their inward thought [is] , [that] their houses [shall continue] for ever, [and] their dwelling places to all generations; they call [their] lands after their own names.
- Young's Literal Translation (YLT)
- Their heart [is]: Their houses [are] to the age, Their tabernacles to all generations. They proclaimed their names over the lands.
Read in context
- 9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
- 10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- 11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
- 12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
- 13ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
Cross references
- Genesis 4:17 ಆದಿಕಾಂಡ 4:17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
- Psalm 5:9 ಕೀರ್ತನೆಗಳು 5:9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
- Psalm 64:6 ಕೀರ್ತನೆಗಳು 64:6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Psalm 10:6 ಕೀರ್ತನೆಗಳು 10:6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- 2 Samuel 18:18 2 ಸಮುವೇಲನು 18:18ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- Luke 11:39 ಲೂಕನು 11:39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- 1 Samuel 15:12 1 ಸಮುವೇಲನು 15:12ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- Deuteronomy 3:14 ಧರ್ಮೋಪದೇಶಕಾಂಡ 3:14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.