Skip to content
ThuthiThuthiThuthi
Psalms · chapter 49 · verse 12

Psalm 49:12 in Kannada

ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.

Manushyanu ghanavullavanaadaroo sthiravilla; avanu naashavaaguva pashugala haage iddaane.

Psalm 49:12 in English

King James Version (KJV)
Nevertheless man [being] in honour abideth not: he is like the beasts [that] perish.
World English Bible (WEB)
But man, despite his riches, doesn’t endure. He is like the animals that perish.
American Standard Version (ASV)
But man [being] in honor abideth not: He is like the beasts that perish.
Bible in Basic English (BBE)
But man, like the animals, does not go on for ever; he comes to an end like the beasts.
Darby Translation (DBY)
Nevertheless, man being in honour abideth not: he is like the beasts that perish.
Webster's Bible (WBS)
Nevertheless man [being] in honor abideth not: he is like the beasts [that] perish.
Young's Literal Translation (YLT)
And man in honour doth not remain, He hath been like the beasts, they have been cut off.

Read in context

  1. 10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
  2. 11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
  3. 12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
  4. 13ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
  5. 14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
Read all of Psalm 49

Cross references

Original words (Hebrew)

Psalm 49:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.