Skip to content
ThuthiThuthiThuthi
Psalms · chapter 49 · verse 13

Psalm 49:13 in Kannada

ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.

Avara ee maargavu avara huchchutana vaagide; aadare avara santaanadavaru avara maatugalannu mechchuttaare. Selaa.

Psalm 49:13 in English

King James Version (KJV)
This their way [is] their folly: yet their posterity approve their sayings. Selah.
World English Bible (WEB)
This is the destiny of those who are foolish, and of those who approve their sayings. Selah.
American Standard Version (ASV)
This their way is their folly: Yet after them men approve their sayings. [Selah
Bible in Basic English (BBE)
This is the way of the foolish; their silver is for those who come after them, and their children get the pleasure of their gold. (Selah.)
Darby Translation (DBY)
This their way is their folly, yet they that come after them delight in their sayings. Selah.
Webster's Bible (WBS)
This their way [is] their folly: yet their posterity approve their sayings. Selah.
Young's Literal Translation (YLT)
This their way [is] folly for them, And their posterity with their sayings are pleased. Selah.

Read in context

  1. 11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
  2. 12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
  3. 13ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
  4. 14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
  5. 15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
Read all of Psalm 49

Cross references

Original words (Hebrew)

Psalm 49:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.