Psalms · chapter 49 · verse 14
Psalm 49:14 in Kannada
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
Avaru kuri galante samaadhiyalli haakalpaduttaare; maranavu avarannu tinnuttade; yathaartharu beligge avara mele aaluvaru; avarige nivaasavirada haage samaadhiyalli avara roopavu kshayisuvadu.
Psalm 49:14 in English
- King James Version (KJV)
- Like sheep they are laid in the grave; death shall feed on them; and the upright shall have dominion over them in the morning; and their beauty shall consume in the grave from their dwelling.
- World English Bible (WEB)
- They are appointed as a flock for Sheol. Death shall be their shepherd. The upright shall have dominion over them in the morning. Their beauty shall decay in Sheol, far from their mansion.
- American Standard Version (ASV)
- They are appointed as a flock for Sheol; Death shall be their shepherd: And the upright shall have dominion over them in the morning; And their beauty shall be for Sheol to consume, That there be no habitation for it.
- Bible in Basic English (BBE)
- Death will give them their food like sheep; the underworld is their fate and they will go down into it; their flesh is food for worms; their form is wasted away; the underworld is their resting-place for ever.
- Darby Translation (DBY)
- Like sheep are they laid in Sheol: Death feedeth on them; and the upright shall have dominion over them in the morning; and their comeliness shall be for Sheol to consume, that there be no habitation for them.
- Webster's Bible (WBS)
- Like sheep they are laid in the grave; death shall feed on them; and the upright shall have dominion over them in the morning; and their beauty shall consume in the grave from their dwelling.
- Young's Literal Translation (YLT)
- As sheep for Sheol they have set themselves, Death doth afflict them, And the upright rule over them in the morning, And their form [is] for consumption. Sheol [is] a dwelling for him.
Read in context
- 12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
- 13ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
- 14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- 15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- 16ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
Cross references
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Corinthians 6:2 1 ಕೊರಿಂಥದವರಿಗೆ 6:2ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
- Daniel 7:22 ದಾನಿಯೇಲನು 7:22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
- Job 24:19–20 ಯೋಬನು 24:19–20ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Jeremiah 12:3 ಯೆರೆಮೀಯ 12:3ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
- Job 21:13 ಯೋಬನು 21:13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
Original words (Hebrew)
- sheep · H6629צֹאן tsôʼn
- laid · H8371שָׁתַת shâthath
- grave · H7585שְׁאוֹל shᵉʼôwl
- death · H4194מָוֶת mâveth
- feed · H7462רָעָה râʻâh
- upright · H3477יָשָׁר yâshâr
- dominion · H7287רָדָה râdâh
- morning · H1242בֹּקֶר bôqer
- beauty · H6697צוּר tsûwr
- consume · H1086בָּלָה bâlâh
- grave · H7585שְׁאוֹל shᵉʼôwl
- dwelling · H2073זְבוּל zᵉbûwl