Psalms · chapter 49 · verse 16
Psalm 49:16 in Kannada
ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
Obbanu aishvaryavanta naadare mattu avana maneya ghanavu doddadaa dare bhayapadabeda.
Psalm 49:16 in English
- King James Version (KJV)
- Be not thou afraid when one is made rich, when the glory of his house is increased;
- World English Bible (WEB)
- Don’t be afraid when a man is made rich, when the glory of his house is increased;
- American Standard Version (ASV)
- Be not thou afraid when one is made rich, When the glory of his house is increased:
- Bible in Basic English (BBE)
- Have no fear when wealth comes to a man, and the glory of his house is increased;
- Darby Translation (DBY)
- Be not afraid when a man becometh rich, when the glory of his house is increased:
- Webster's Bible (WBS)
- Be not thou afraid when one is made rich, when the glory of his house is increased;
- Young's Literal Translation (YLT)
- Fear not, when one maketh wealth, When the honour of his house is abundant,
Read in context
- 14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- 15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- 16ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
- 17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- 18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
Cross references
- Psalm 37:7 ಕೀರ್ತನೆಗಳು 37:7ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- Revelation 21:26 ಪ್ರಕಟನೆ 21:26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Esther 3:1–6 ಎಸ್ತೇರಳು 3:1–6ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು. ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು. ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು. ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು. ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- Genesis 31:1 ಆದಿಕಾಂಡ 31:1ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
- Proverbs 28:12 ಜ್ಞಾನೋಕ್ತಿಗಳು 28:12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
- Psalm 49:5 ಕೀರ್ತನೆಗಳು 49:5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.