Psalms · chapter 49 · verse 17
Psalm 49:17 in Kannada
ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
Avanu saayuvaaga enoo tegedukondu hoganu; avana ghanavu avana hinde ilidu hogadu.
Psalm 49:17 in English
- King James Version (KJV)
- For when he dieth he shall carry nothing away: his glory shall not descend after him.
- World English Bible (WEB)
- for when he dies he will carry nothing away. His glory won’t descend after him.
- American Standard Version (ASV)
- For when he dieth he shall carry nothing away; His glory shall not descend after him.
- Bible in Basic English (BBE)
- For at his death, he will take nothing away; his glory will not go down after him.
- Darby Translation (DBY)
- For when he dieth, he shall carry nothing away; his glory shall not descend after him.
- Webster's Bible (WBS)
- For when he dieth he shall carry nothing away: his glory shall not descend after him.
- Young's Literal Translation (YLT)
- For at his death he receiveth nothing, His honour goeth not down after him.
Read in context
- 15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- 16ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
- 17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- 18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
- 19ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
Cross references
- 1 Timothy 6:7 1 ತಿಮೊಥೆಯನಿಗೆ 6:7ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.
- Job 27:19 ಯೋಬನು 27:19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- Luke 16:24 ಲೂಕನು 16:24ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
- 1 Corinthians 15:43 1 ಕೊರಿಂಥದವರಿಗೆ 15:43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Ecclesiastes 5:15 ಪ್ರಸಂಗಿ 5:15ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Isaiah 5:14 ಯೆಶಾಯ 5:14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.