Psalms · chapter 49 · verse 18
Psalm 49:18 in Kannada
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
Avanu badukiddaaga tanna praanavannu stutisikondaagyoo neenu ninage olledannu maadikondare janaru ninnannu kondaa duvaru.
Psalm 49:18 in English
- King James Version (KJV)
- Though while he lived he blessed his soul: and [men] will praise thee, when thou doest well to thyself.
- World English Bible (WEB)
- Though while he lived he blessed his soul— and men praise you when you do well for yourself—
- American Standard Version (ASV)
- Though while he lived he blessed his soul (And men praise thee, when thou doest well to thyself),
- Bible in Basic English (BBE)
- Though he might have pride in his soul in his life-time, and men will give you praise if you do well for yourself,
- Darby Translation (DBY)
- Though he blessed his soul in his lifetime, — and men will praise thee when thou doest well to thyself, —
- Webster's Bible (WBS)
- Though while he lived he blessed his soul: and [men] will praise thee, when thou doest well to thyself.
- Young's Literal Translation (YLT)
- For his soul in his life he blesseth, (And they praise thee when thou dost well for thyself.)
Read in context
- 16ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
- 17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- 18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
- 19ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- 20ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
Cross references
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Acts 12:20–22 ಅಪೊಸ್ತಲರ ಕೃತ್ಯಗಳು 12:20–22ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು. ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು.
- Esther 3:2 ಎಸ್ತೇರಳು 3:2ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
- 1 Samuel 25:6 1 ಸಮುವೇಲನು 25:6ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
- Revelation 13:3–4 ಪ್ರಕಟನೆ 13:3–4ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- Hosea 12:8 ಹೋಶೇಯ 12:8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.