Skip to content
ThuthiThuthiThuthi
Psalms · chapter 49 · verse 19

Psalm 49:19 in Kannada

ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

Avanu tanna tandegala vanshada balige hoguvanu; avaru belakannu endigoo nodu vadilla.manushyanu ghanateyalliddu viveka villadavanaadare madidu hoguva pashugalige samaananaagiddaane.

Psalm 49:19 in English

King James Version (KJV)
He shall go to the generation of his fathers; they shall never see light.
World English Bible (WEB)
he shall go to the generation of his fathers. They shall never see the light.
American Standard Version (ASV)
He shall go to the generation of his fathers; They shall never see the light.
Bible in Basic English (BBE)
He will go to the generation of his fathers; he will not see the light again.
Darby Translation (DBY)
It shall go to the generation of his fathers: they shall never see light.
Webster's Bible (WBS)
He shall go to the generation of his fathers; they shall never see light.
Young's Literal Translation (YLT)
It cometh to the generation of his fathers, For ever they see not the light.

Read in context

  1. 17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
  2. 18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
  3. 19ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
  4. 20ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
Read all of Psalm 49

Cross references

Original words (Hebrew)

Psalm 49:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.