Psalms · chapter 49 · verse 2
Psalm 49:2 in Kannada
ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
Bhoolokada janare, uchcha neecha badava ballidare, keliri.
Psalm 49:2 in English
- King James Version (KJV)
- Both low and high, rich and poor, together.
- World English Bible (WEB)
- both low and high, rich and poor together.
- American Standard Version (ASV)
- Both low and high, Rich and poor together.
- Bible in Basic English (BBE)
- High and low together, the poor, and those who have wealth.
- Darby Translation (DBY)
- Both men of low and men of high degree, rich and poor alike.
- Webster's Bible (WBS)
- Both low and high, rich and poor together.
- Young's Literal Translation (YLT)
- Both low and high, together rich and needy.
Read in context
- 1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- 2ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- 3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- 4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
Cross references
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- James 2:1–7 ಯಾಕೋಬನು 2:1–7ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು. ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ? ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Jeremiah 5:4–5 ಯೆರೆಮೀಯ 5:4–5ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Proverbs 22:2 ಜ್ಞಾನೋಕ್ತಿಗಳು 22:2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- James 1:9–11 ಯಾಕೋಬನು 1:9–11ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.