Psalms · chapter 49 · verse 20
Psalm 49:20 in Kannada
ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
Manushyanu ghanateyalliddu viveka villadavanaadare madidu hoguva pashugalige samaananaagiddaane.
Psalm 49:20 in English
- King James Version (KJV)
- Man [that is] in honour, and understandeth not, is like the beasts [that] perish.
- World English Bible (WEB)
- A man who has riches without understanding, is like the animals that perish.
- American Standard Version (ASV)
- Man that is in honor, and understandeth not, Is like the beasts that perish.
- Bible in Basic English (BBE)
- Man, like the animals, does not go on for ever; he comes to an end like the beasts.
- Darby Translation (DBY)
- Man that is in honour, and understandeth not, is like the beasts that perish.
- Webster's Bible (WBS)
- Man [that is] in honor, and understandeth not, is like the beasts [that] perish.
- Young's Literal Translation (YLT)
- Man in honour, who understandest not, Hath been like the beasts, they have been cut off!
Read in context
- 18ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
- 19ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- 20ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
Cross references
- Ecclesiastes 3:18–19 ಪ್ರಸಂಗಿ 3:18–19ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು. ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
- Psalm 49:12 ಕೀರ್ತನೆಗಳು 49:12ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Job 4:21 ಯೋಬನು 4:21ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- Psalm 73:18–19 ಕೀರ್ತನೆಗಳು 73:18–19ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Esther 5:11–14 ಎಸ್ತೇರಳು 5:11–14ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು. ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ. ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು. ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.