Psalms · chapter 49 · verse 3
Psalm 49:3 in Kannada
ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
Nanna baayi jnyaanavannu nudiyuvadu, nanna hrudayada dhyaanavu vivekavulladdaagiruvadu.
Psalm 49:3 in English
- King James Version (KJV)
- My mouth shall speak of wisdom; and the meditation of my heart [shall be] of understanding.
- World English Bible (WEB)
- My mouth will speak words of wisdom. My heart will utter understanding.
- American Standard Version (ASV)
- My mouth shall speak wisdom; And the meditation of my heart shall be of understanding.
- Bible in Basic English (BBE)
- From my mouth will come words of wisdom; and in the thoughts of my heart will be knowledge.
- Darby Translation (DBY)
- My mouth shall speak wisdom, and the meditation of my heart shall be of understanding:
- Webster's Bible (WBS)
- My mouth shall speak of wisdom; and the meditation of my heart [shall be] of understanding.
- Young's Literal Translation (YLT)
- My mouth speaketh wise things, And the meditations of my heart [are] things of understanding.
Read in context
- 1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- 2ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- 3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- 4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- 5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
Cross references
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Proverbs 22:20–21 ಜ್ಞಾನೋಕ್ತಿಗಳು 22:20–21ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
- Proverbs 22:17 ಜ್ಞಾನೋಕ್ತಿಗಳು 22:17ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
- Job 33:3 ಯೋಬನು 33:3ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Job 33:33 ಯೋಬನು 33:33ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- Proverbs 4:1–2 ಜ್ಞಾನೋಕ್ತಿಗಳು 4:1–2ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
- Psalm 37:30 ಕೀರ್ತನೆಗಳು 37:30ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
- Psalm 104:34 ಕೀರ್ತನೆಗಳು 104:34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.