Psalms · chapter 49 · verse 4
Psalm 49:4 in Kannada
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
Naanu saamyavannu kivigottu keli kinnariyannu baarisuttaa adara goodhaarthavannu prakatisuvenu.
Psalm 49:4 in English
- King James Version (KJV)
- I will incline mine ear to a parable: I will open my dark saying upon the harp.
- World English Bible (WEB)
- I will incline my ear to a proverb. I will solve my riddle on the harp.
- American Standard Version (ASV)
- I will incline mine ear to a parable: I will open my dark saying upon the harp.
- Bible in Basic English (BBE)
- I will put my teaching into a story; I will make my dark sayings clear with music.
- Darby Translation (DBY)
- I will incline mine ear to a parable, I will open my riddle upon the harp.
- Webster's Bible (WBS)
- I will incline my ear to a parable: I will open my dark saying upon the harp.
- Young's Literal Translation (YLT)
- I incline to a simile mine ear, I open with a harp my riddle:
Read in context
- 2ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- 3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- 4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- 5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
- 6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
Cross references
- Psalm 78:2 ಕೀರ್ತನೆಗಳು 78:2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Numbers 12:8 ಅರಣ್ಯಕಾಂಡ 12:8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- Matthew 13:11–15 ಮತ್ತಾಯನು 13:11–15ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Luke 12:3 ಲೂಕನು 12:3ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- 2 Corinthians 3:12 2 ಕೊರಿಂಥದವರಿಗೆ 3:12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
- Ezekiel 20:49 ಯೆಹೆಜ್ಕೇಲನು 20:49ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Proverbs 1:6 ಜ್ಞಾನೋಕ್ತಿಗಳು 1:6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- Daniel 8:23 ದಾನಿಯೇಲನು 8:23ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.