Psalms · chapter 49 · verse 5
Psalm 49:5 in Kannada
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
Nanna drohavu nannannu suttikolluvaaga kedina dinagalalli naanu yaake bhayapadabeku?
Psalm 49:5 in English
- King James Version (KJV)
- Wherefore should I fear in the days of evil, [when] the iniquity of my heels shall compass me about?
- World English Bible (WEB)
- Why should I fear in the days of evil, when iniquity at my heels surrounds me?
- American Standard Version (ASV)
- Wherefore should I fear in the days of evil, When iniquity at my heels compasseth me about?
- Bible in Basic English (BBE)
- What cause have I for fear in the days of evil, when the evil-doing of those who are working for my downfall is round about me?
- Darby Translation (DBY)
- Wherefore should I fear in the days of adversity, [when] the iniquity of my supplanters encompasseth me? —
- Webster's Bible (WBS)
- Why should I fear in the days of evil, [when] the iniquity of my heels shall encompass me?
- Young's Literal Translation (YLT)
- Why do I fear in days of evil? The iniquity of my supplanters doth compass me.
Read in context
- 3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- 4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- 5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
- 6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
- 7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
Cross references
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Romans 8:33–34 ರೋಮಾಪುರದವರಿಗೆ 8:33–34ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Proverbs 24:10 ಜ್ಞಾನೋಕ್ತಿಗಳು 24:10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
- Philippians 1:28 ಫಿಲಿಪ್ಪಿಯವರಿಗೆ 1:28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
- Psalm 56:6–7 ಕೀರ್ತನೆಗಳು 56:6–7ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ. ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 1 Samuel 26:20 1 ಸಮುವೇಲನು 26:20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
- Genesis 49:17 ಆದಿಕಾಂಡ 49:17ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- Psalm 46:1–2 ಕೀರ್ತನೆಗಳು 46:1–2ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.