Psalms · chapter 49 · verse 6
Psalm 49:6 in Kannada
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
Avaru tamma sampattinalli bharavasavittu adhika aishvaryagalalli hechchalapaduvaru.
Psalm 49:6 in English
- King James Version (KJV)
- They that trust in their wealth, and boast themselves in the multitude of their riches;
- World English Bible (WEB)
- Those who trust in their wealth, and boast in the multitude of their riches—
- American Standard Version (ASV)
- They that trust in their wealth, And boast themselves in the multitude of their riches;
- Bible in Basic English (BBE)
- Even of those whose faith is in their wealth, and whose hearts are lifted up because of their stores.
- Darby Translation (DBY)
- They depend upon their wealth, and boast themselves in the abundance of their riches. ...
- Webster's Bible (WBS)
- They that trust in their wealth, and boast themselves in the multitude of their riches;
- Young's Literal Translation (YLT)
- Those trusting on their wealth, And in the multitude of their riches, Do shew themselves foolish.
Read in context
- 4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- 5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
- 6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
- 7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
- 8ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
Cross references
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Ezekiel 28:4–5 ಯೆಹೆಜ್ಕೇಲನು 28:4–5ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Proverbs 11:28 ಜ್ಞಾನೋಕ್ತಿಗಳು 11:28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- Mark 10:24 ಮಾರ್ಕನು 10:24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
- Proverbs 10:15 ಜ್ಞಾನೋಕ್ತಿಗಳು 10:15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
- Hosea 12:8 ಹೋಶೇಯ 12:8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- Job 31:24–25 ಯೋಬನು 31:24–25ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ, ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,