Psalms · chapter 49 · verse 7
Psalm 49:7 in Kannada
ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
Aadare sadaa kaalakkoo badukiruvante maadi koleyuvikeyannu nodada haage tanna sahodaranannu yaava manushyanoo
Psalm 49:7 in English
- King James Version (KJV)
- None [of them] can by any means redeem his brother, nor give to God a ransom for him:
- World English Bible (WEB)
- none of them can by any means redeem his brother, nor give God a ransom for him.
- American Standard Version (ASV)
- None [of them] can by any means redeem his brother, Nor give to God a ransom for him
- Bible in Basic English (BBE)
- Truly, no man may get back his soul for a price, or give to God the payment for himself;
- Darby Translation (DBY)
- None can by any means redeem his brother, nor give to God a ransom for him,
- Webster's Bible (WBS)
- None [of them] can by any means redeem his brother, nor give to God a ransom for him:
- Young's Literal Translation (YLT)
- A brother doth no one at all ransom, He doth not give to God his atonement.
Read in context
- 5ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
- 6ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
- 7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
- 8ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
- 9ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
Cross references
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- 1 Peter 1:18 1 ಪೇತ್ರನು 1:18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- Matthew 25:9 ಮತ್ತಾಯನು 25:9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.