Psalms · chapter 5 · verse 1
Psalm 5:1 in Kannada
ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
Kartane, nanna maatugalige kivigodu, nanna dhyaanavannu lakshyakke tanduko.
Psalm 5:1 in English
- King James Version (KJV)
- To the chief Musician upon Nehiloth, A Psalm of David. Give ear to my words, O LORD, consider my meditation.
- World English Bible (WEB)
- For the Chief Musician, with the flutes. A Psalm by David. Give ear to my words, LORD. Consider my meditation.
- American Standard Version (ASV)
- For the Chief Musician; with the Nehiloth. A Psalm of David. Give ear to my words, O Jehovah, Consider my meditation.
- Bible in Basic English (BBE)
- To the chief music-maker on wind instruments. A Psalm. Of David. Give ear to my words, O Lord; give thought to my heart-searchings.
- Darby Translation (DBY)
- To the chief Musician. Upon Nehiloth. A Psalm of David. Give ear to my words, O Jehovah; consider my meditation.
- Webster's Bible (WBS)
- To the chief Musician upon Nehiloth, A Psalm of David. Give ear to my words, O LORD, consider my meditation.
- Young's Literal Translation (YLT)
- To the Overseer, 'Concerning the Inheritances.' — A Psalm of David. My sayings hear, O Jehovah, Consider my meditation.
Read in context
- 1ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
- 2ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- 3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
Cross references
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Psalm 54:2 ಕೀರ್ತನೆಗಳು 54:2ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Psalm 55:1–2 ಕೀರ್ತನೆಗಳು 55:1–2ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- Psalm 64:1 ಕೀರ್ತನೆಗಳು 64:1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
- Psalm 17:1 ಕೀರ್ತನೆಗಳು 17:1ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Psalm 86:1 ಕೀರ್ತನೆಗಳು 86:1ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
- 1 Samuel 1:16 1 ಸಮುವೇಲನು 1:16ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- 1 Samuel 1:13 1 ಸಮುವೇಲನು 1:13ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.