Psalms · chapter 5 · verse 2
Psalm 5:2 in Kannada
ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
Nanna arasane, nanna devare, nanna moreya shabdavannu aalaisu; ninnanne praarthisuttene.
Psalm 5:2 in English
- King James Version (KJV)
- Hearken unto the voice of my cry, my King, and my God: for unto thee will I pray.
- World English Bible (WEB)
- Listen to the voice of my cry, my King and my God, for I pray to you.
- American Standard Version (ASV)
- Hearken unto the voice of my cry, my King, and my God; For unto thee do I pray.
- Bible in Basic English (BBE)
- Let the voice of my cry come to you, my King and my God; for to you will I make my prayer.
- Darby Translation (DBY)
- Hearken unto the voice of my crying, my king and my God; for to thee will I pray.
- Webster's Bible (WBS)
- Hearken to the voice of my cry, my King, and my God: for to thee will I pray.
- Young's Literal Translation (YLT)
- Be attentive to the voice of my cry, My king and my God, For unto Thee I pray habitually.
Read in context
- 1ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
- 2ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- 3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- 4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
Cross references
- Psalm 65:2 ಕೀರ್ತನೆಗಳು 65:2ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- Psalm 145:1 ಕೀರ್ತನೆಗಳು 145:1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
- Isaiah 33:22 ಯೆಶಾಯ 33:22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
- Psalm 84:3 ಕೀರ್ತನೆಗಳು 84:3ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
- Psalm 24:7–8 ಕೀರ್ತನೆಗಳು 24:7–8ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
- Psalm 99:1–4 ಕೀರ್ತನೆಗಳು 99:1–4ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ. ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ. ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ. ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Psalm 74:12 ಕೀರ್ತನೆಗಳು 74:12ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
- Psalm 47:6–7 ಕೀರ್ತನೆಗಳು 47:6–7ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- Psalm 44:4 ಕೀರ್ತನೆಗಳು 44:4ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.