Psalms · chapter 5 · verse 3
Psalm 5:3 in Kannada
ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
O kartane, beligge nanna svaravannu keluvi; hottaareyalli ninage praarthisi melakke noduvenu.
Psalm 5:3 in English
- King James Version (KJV)
- My voice shalt thou hear in the morning, O LORD; in the morning will I direct [my prayer] unto thee, and will look up.
- World English Bible (WEB)
- LORD, in the morning you will hear my voice. In the morning I will lay my requests before you, and will watch expectantly.
- American Standard Version (ASV)
- O Jehovah, in the morning shalt thou hear my voice; In the morning will I order [my prayer] unto thee, and will keep watch.
- Bible in Basic English (BBE)
- My voice will come to you in the morning, O Lord; in the morning will I send my prayer to you, and keep watch.
- Darby Translation (DBY)
- Jehovah, in the morning shalt thou hear my voice; in the morning will I address myself to thee, and will look up.
- Webster's Bible (WBS)
- My voice shalt thou hear in the morning, O LORD; in the morning will I direct [my prayer] to thee, and will look up.
- Young's Literal Translation (YLT)
- Jehovah, [at] morning Thou hearest my voice, [At] morning I set in array for Thee, And I look out.
Read in context
- 1ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
- 2ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- 3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- 4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
- 5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
Cross references
- Psalm 119:147 ಕೀರ್ತನೆಗಳು 119:147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
- Psalm 88:13 ಕೀರ್ತನೆಗಳು 88:13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
- Psalm 130:6 ಕೀರ್ತನೆಗಳು 130:6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Psalm 55:17 ಕೀರ್ತನೆಗಳು 55:17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Psalm 69:16 ಕೀರ್ತನೆಗಳು 69:16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.