Psalms · chapter 5 · verse 4
Psalm 5:4 in Kannada
ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
Neenu dushtatvadalli santoshisuva devaralla; illave kettatanavu ninna baliyalli tangalaaradu.
Psalm 5:4 in English
- King James Version (KJV)
- For thou [art] not a God that hath pleasure in wickedness: neither shall evil dwell with thee.
- World English Bible (WEB)
- For you are not a God who has pleasure in wickedness. Evil can’t live with you.
- American Standard Version (ASV)
- For thou art not a God that hath pleasure in wickedness: Evil shall not sojourn with thee.
- Bible in Basic English (BBE)
- For you are not a God who takes pleasure in wrongdoing; there is no evil with you.
- Darby Translation (DBY)
- For thou art not a God that hath pleasure in wickedness; evil shall not sojourn with thee.
- Webster's Bible (WBS)
- For thou [art] not a God that hath pleasure in wickedness: neither shall evil dwell with thee.
- Young's Literal Translation (YLT)
- For not a God desiring wickedness [art] Thou, Evil inhabiteth Thee not.
Read in context
- 2ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- 3ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- 4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
- 5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
- 6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
Cross references
- Psalm 11:5 ಕೀರ್ತನೆಗಳು 11:5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Psalm 50:21 ಕೀರ್ತನೆಗಳು 50:21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Psalm 101:7 ಕೀರ್ತನೆಗಳು 101:7ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Psalm 92:15 ಕೀರ್ತನೆಗಳು 92:15ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Psalm 140:13 ಕೀರ್ತನೆಗಳು 140:13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Habakkuk 1:13 ಹಬಕ್ಕೂಕ 1:13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- John 14:23 ಯೋಹಾನನು 14:23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.