Skip to content
ThuthiThuthiThuthi
Psalms · chapter 5 · verse 8

Psalm 5:8 in Kannada

ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.

O kartane, nanna virodhigala nimitta ninna neetiyalli nannannu nadisu; ninna maargavannu nanna munde saraagamaadu.

Psalm 5:8 in English

King James Version (KJV)
Lead me, O LORD, in thy righteousness because of mine enemies; make thy way straight before my face.
World English Bible (WEB)
Lead me, LORD, in your righteousness because of my enemies. Make your way straight before my face.
American Standard Version (ASV)
Lead me, O Jehovah, in thy righteousness because of mine enemies; Make thy way straight before my face.
Bible in Basic English (BBE)
Be my guide, O Lord, in the ways of your righteousness, because of those who are against me; make your way straight before my face.
Darby Translation (DBY)
Lead me, Jehovah, in thy righteousness, because of my foes; make thy way plain before me.
Webster's Bible (WBS)
Lead me, O LORD, in thy righteousness, because of my enemies; make thy way straight before my face.
Young's Literal Translation (YLT)
O Jehovah, lead me in Thy righteousness, Because of those observing me, Make straight before me Thy way,

Read in context

  1. 6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
  2. 7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
  3. 8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
  4. 9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
  5. 10ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
Read all of Psalm 5

Cross references

Original words (Hebrew)

Psalm 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.