Psalms · chapter 50 · verse 1
Psalm 50:1 in Kannada
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
Balishtha devaraagiruva kartanu taane maatanaadi sooryodayadinda astamaanada varegoo bhoonivaasigalannu karediddaane.
Psalm 50:1 in English
- King James Version (KJV)
- A Psalm of Asaph. The mighty God, [even] the LORD, hath spoken, and called the earth from the rising of the sun unto the going down thereof.
- World English Bible (WEB)
- A Psalm by Asaph. The Mighty One, God, the LORD, speaks, and calls the earth from sunrise to sunset.
- American Standard Version (ASV)
- A Psalm of Asaph. The Mighty One, God, Jehovah, hath spoken, And called the earth from the rising of the sun unto the going down thereof.
- Bible in Basic English (BBE)
- A Psalm. Of Asaph. The God of gods, even the Lord, has sent out his voice, and the earth is full of fear; from the coming up of the sun to its going down.
- Darby Translation (DBY)
- A Psalm. Of Asaph. God, Elohim-Jehovah, hath spoken, and called the earth from the rising of the sun unto the going down thereof.
- Webster's Bible (WBS)
- A Psalm of Asaph. The mighty God, [even] the LORD, hath spoken, and called the earth from the rising to the setting of the sun.
- Young's Literal Translation (YLT)
- A Psalm of Asaph. The God of gods — Jehovah — hath spoken, And He calleth to the earth From the rising of the sun unto its going in.
Read in context
- 1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- 2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- 3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
Cross references
- Psalm 113:3 ಕೀರ್ತನೆಗಳು 113:3ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
- Matthew 25:32 ಮತ್ತಾಯನು 25:32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- Joshua 22:22 ಯೆಹೋಶುವ 22:22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- Amos 3:8 ಆಮೋಸ 3:8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Jeremiah 32:18–19 ಯೆರೆಮೀಯ 32:18–19ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- Nehemiah 9:6 ನೆಹೆಮೀಯ 9:6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- 1 Chronicles 16:37 1 ಪೂರ್ವಕಾಲವೃತ್ತಾಂತ 16:37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.