Psalms · chapter 50 · verse 19
Psalm 50:19 in Kannada
ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
Neenu ninna baayannu kedige oppisuttee; ninna naaligeyu mosavannu jodisuttade.
Psalm 50:19 in English
- King James Version (KJV)
- Thou givest thy mouth to evil, and thy tongue frameth deceit.
- World English Bible (WEB)
- “You give your mouth to evil. Your tongue frames deceit.
- American Standard Version (ASV)
- Thou givest thy mouth to evil, And thy tongue frameth deceit.
- Bible in Basic English (BBE)
- You have given your mouth to evil, your tongue to words of deceit.
- Darby Translation (DBY)
- Thou lettest thy mouth loose to evil, and thy tongue frameth deceit;
- Webster's Bible (WBS)
- Thou givest thy mouth to evil, and thy tongue frameth deceit.
- Young's Literal Translation (YLT)
- Thy mouth thou hast sent forth with evil, And thy tongue joineth deceit together,
Read in context
- 17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- 18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- 19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
- 20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- 21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
Cross references
- Psalm 10:7 ಕೀರ್ತನೆಗಳು 10:7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Jeremiah 9:5 ಯೆರೆಮೀಯ 9:5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- Romans 3:13–14 ರೋಮಾಪುರದವರಿಗೆ 3:13–14ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
- Psalm 5:9 ಕೀರ್ತನೆಗಳು 5:9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
- James 3:5–9 ಯಾಕೋಬನು 3:5–9ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Isaiah 59:3–4 ಯೆಶಾಯ 59:3–4ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Psalm 55:12 ಕೀರ್ತನೆಗಳು 55:12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
- Psalm 64:3–5 ಕೀರ್ತನೆಗಳು 64:3–5ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- Psalm 36:3–4 ಕೀರ್ತನೆಗಳು 36:3–4ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ. ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.