Psalms · chapter 50 · verse 2
Psalm 50:2 in Kannada
ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
Saundaryada paripoornateyaada cheeyoni ninda devaru prakaashisiddaane.
Psalm 50:2 in English
- King James Version (KJV)
- Out of Zion, the perfection of beauty, God hath shined.
- World English Bible (WEB)
- Out of Zion, the perfection of beauty, God shines out.
- American Standard Version (ASV)
- Out of Zion, the perfection of beauty, God hath shined forth.
- Bible in Basic English (BBE)
- From Zion, most beautiful of places, God has sent out his light.
- Darby Translation (DBY)
- Out of Zion, the perfection of beauty, God hath shined forth.
- Webster's Bible (WBS)
- Out of Zion, the perfection of beauty, God hath shined.
- Young's Literal Translation (YLT)
- From Zion, the perfection of beauty, God shone.
Read in context
- 1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- 2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- 3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- 4ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
Cross references
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Habakkuk 3:3–4 ಹಬಕ್ಕೂಕ 3:3–4ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು.
- Deuteronomy 33:2 ಧರ್ಮೋಪದೇಶಕಾಂಡ 33:2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
- Psalm 94:1 ಕೀರ್ತನೆಗಳು 94:1ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Song of Solomon 5:16 ಪರಮಗೀತೆ 5:16ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.