Psalms · chapter 50 · verse 20
Psalm 50:20 in Kannada
ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
Neenu kootu kondu ninna sahodaranige virodhavaagi nudi yuttee; ninna svanta odahuttidavana mele chaadi heluttee.
Psalm 50:20 in English
- King James Version (KJV)
- Thou sittest [and] speakest against thy brother; thou slanderest thine own mother’s son.
- World English Bible (WEB)
- You sit and speak against your brother. You slander your own mother’s son.
- American Standard Version (ASV)
- Thou sittest and speakest against thy brother; Thou slanderest thine own mother’s son.
- Bible in Basic English (BBE)
- You say evil of your brother; you make false statements against your mother's son.
- Darby Translation (DBY)
- Thou sittest [and] speakest against thy brother, thou revilest thine own mother's son:
- Webster's Bible (WBS)
- Thou sittest [and] speakest against thy brother; thou slanderest thy own mother's son.
- Young's Literal Translation (YLT)
- Thou sittest, against thy brother thou speakest, Against a son of thy mother givest slander.
Read in context
- 18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- 19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
- 20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- 21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- 22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Cross references
- Matthew 10:21 ಮತ್ತಾಯನು 10:21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- Leviticus 19:16 ಯಾಜಕಕಾಂಡ 19:16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
- Proverbs 10:18 ಜ್ಞಾನೋಕ್ತಿಗಳು 10:18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Matthew 5:11 ಮತ್ತಾಯನು 5:11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- Revelation 12:10 ಪ್ರಕಟನೆ 12:10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Luke 22:65 ಲೂಕನು 22:65ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
- Titus 2:3 ತೀತನಿಗೆ 2:3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- 1 Timothy 3:11 1 ತಿಮೊಥೆಯನಿಗೆ 3:11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.