Skip to content
ThuthiThuthiThuthi
Psalms · chapter 50 · verse 21

Psalm 50:21 in Kannada

ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.

Ivugalannu neenu maadidaagyoo naanu maunavaagiddenu; aadadarinda naanoo saha ninna haage obbanendu neenu nenasidi; aadare naanu ninnannu gadarisi ninna kannugala munde ee krutyagalannu kramavaagiduvenu.

Psalm 50:21 in English

King James Version (KJV)
These [things] hast thou done, and I kept silence; thou thoughtest that I was altogether [such an one] as thyself: [but] I will reprove thee, and set [them] in order before thine eyes.
World English Bible (WEB)
You have done these things, and I kept silent. You thought that I was just like you. I will rebuke you, and accuse you in front of your eyes.
American Standard Version (ASV)
These things hast thou done, and I kept silence; Thou thoughtest that I was altogether such a one as thyself: [But] I will reprove thee, and set [them] in order before thine eyes.
Bible in Basic English (BBE)
These things have you done, and I said nothing; it seemed to you that I was such a one as yourself; but I will make a protest against you, and put them in order before your eyes.
Darby Translation (DBY)
These [things] hast thou done, and I kept silence; thou thoughtest that I was altogether as thyself: [but] I will reprove thee, and set [them] in order before thine eyes.
Webster's Bible (WBS)
These [things] hast thou done, and I kept silence; thou thoughtest that I was altogether [such an one] as thyself: [but] I will reprove thee, and set [them] in order before thine eyes.
Young's Literal Translation (YLT)
These thou didst, and I kept silent, Thou hast thought that I am like thee, I reprove thee, and set in array before thine eyes.

Read in context

  1. 19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
  2. 20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
  3. 21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
  4. 22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
  5. 23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Read all of Psalm 50

Cross references

Original words (Hebrew)

Psalm 50:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.