Skip to content
ThuthiThuthiThuthi
Psalms · chapter 50 · verse 22

Psalm 50:22 in Kannada

ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

Devarannu maretu biduvavare, naanu nimmannu haridu choorumaada dante nanna kaiyinda nimmannu bidisuvavaru yaaroo iruvadillavembadannu grahisikolliri.stotravannu arpisuvavanu nannannu ghana padisuttaane; tanna nadavalikeyannu kramapadisi kolluvavanige devara rakshaneyannu naanu torisuvenu.

Psalm 50:22 in English

King James Version (KJV)
Now consider this, ye that forget God, lest I tear [you] in pieces, and [there be] none to deliver.
World English Bible (WEB)
“Now consider this, you who forget God, lest I tear you into pieces, and there be no one to deliver.
American Standard Version (ASV)
Now consider this, ye that forget God, Lest I tear you in pieces, and there be none to deliver:
Bible in Basic English (BBE)
Now keep this in mind, you who have no memory of God, for fear that you may be crushed under my hand, with no one to give you help:
Darby Translation (DBY)
Now consider this, ye that forget God, lest I tear in pieces, and there be no deliverer.
Webster's Bible (WBS)
Now consider this, ye that forget God, lest I tear [you] in pieces, and [there be] none to deliver.
Young's Literal Translation (YLT)
Understand this, I pray you, Ye who are forgetting God, Lest I tear, and there is no deliverer.

Read in context

  1. 20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
  2. 21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
  3. 22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
  4. 23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Read all of Psalm 50

Cross references

Original words (Hebrew)

Psalm 50:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.