Skip to content
ThuthiThuthiThuthi
Psalms · chapter 50 · verse 23

Psalm 50:23 in Kannada

ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

Stotravannu arpisuvavanu nannannu ghana padisuttaane; tanna nadavalikeyannu kramapadisi kolluvavanige devara rakshaneyannu naanu torisuvenu.

Psalm 50:23 in English

King James Version (KJV)
Whoso offereth praise glorifieth me: and to him that ordereth [his] conversation [aright] will I shew the salvation of God.
World English Bible (WEB)
Whoever offers the sacrifice of thanksgiving glorifies me, and prepares his way so that I will show God’s salvation to him.”
American Standard Version (ASV)
Whoso offereth the sacrifice of thanksgiving glorifieth me; And to him that ordereth his way [aright] Will I show the salvation of God.
Bible in Basic English (BBE)
Whoever makes an offering of praise gives glory to me; and to him who is upright in his ways I will make clear the salvation of God.
Darby Translation (DBY)
Whoso offereth praise glorifieth me; and to him that ordereth [his] way will I shew the salvation of God.
Webster's Bible (WBS)
Whoever offereth praise glorifieth me: and to him that ordereth [his] deportment [aright] will I show the salvation of God.
Young's Literal Translation (YLT)
He who is sacrificing praise honoureth Me, As to him who maketh a way, I cause him to look on the salvation of God!

Read in context

  1. 21ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
  2. 22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
  3. 23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
Read all of Psalm 50

Cross references

Original words (Hebrew)

Psalm 50:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.