Psalms · chapter 50 · verse 7
Psalm 50:7 in Kannada
ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
O nanna janare, keliri, naanu nudiyuvenu; o israayele, ninage virodhavaagi naanu saakshikoduvenu; naanu devaru, haudu ninna devaru naane.
Psalm 50:7 in English
- King James Version (KJV)
- Hear, O my people, and I will speak; O Israel, and I will testify against thee: I [am] God, [even] thy God.
- World English Bible (WEB)
- “Hear, my people, and I will speak. Israel, I will testify against you. I am God, your God.
- American Standard Version (ASV)
- Hear, O my people, and I will speak; O Israel, and I will testify unto thee: I am God, [even] thy God.
- Bible in Basic English (BBE)
- Give ear, O my people, to my words; O Israel, I will be a witness against you; I am God, even your God.
- Darby Translation (DBY)
- Hear, my people, and I will speak; O Israel, and I will testify unto thee: I am God, thy God.
- Webster's Bible (WBS)
- Hear, O my people, and I will speak; O Israel, and I will testify against thee: I [am] God, [even] thy God.
- Young's Literal Translation (YLT)
- Hear, O My people, and I speak, O Israel, and I testify against thee, God, thy God [am] I.
Read in context
- 5ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
- 6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
- 7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- 8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
- 9ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
Cross references
- Psalm 81:8 ಕೀರ್ತನೆಗಳು 81:8ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Jeremiah 2:9 ಯೆರೆಮೀಯ 2:9ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Jeremiah 2:4–5 ಯೆರೆಮೀಯ 2:4–5ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ. ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
- Psalm 49:1 ಕೀರ್ತನೆಗಳು 49:1ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
- Psalm 81:10–12 ಕೀರ್ತನೆಗಳು 81:10–12ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು. ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Micah 6:1–8 ಮೀಕ 6:1–8ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ. ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ. ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು. ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು. ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ. ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Deuteronomy 26:17–18 ಧರ್ಮೋಪದೇಶಕಾಂಡ 26:17–18ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ. ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- 2 Chronicles 28:5 2 ಪೂರ್ವಕಾಲವೃತ್ತಾಂತ 28:5ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
- Ezekiel 20:19–20 ಯೆಹೆಜ್ಕೇಲನು 20:19–20ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ; ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
- 2 Kings 17:13 2 ಅರಸುಗಳು 17:13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.