Psalms · chapter 50 · verse 9
Psalm 50:9 in Kannada
ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
Ninna maneyinda horiyannoo illave ninna doddigalinda hotagalannoo tegedukollenu.
Psalm 50:9 in English
- King James Version (KJV)
- I will take no bullock out of thy house, [nor] he goats out of thy folds.
- World English Bible (WEB)
- I have no need for a bull from your stall, nor male goats from your pens.
- American Standard Version (ASV)
- I will take no bullock out of thy house, Nor he-goats out of thy folds.
- Bible in Basic English (BBE)
- I will take no ox out of your house, or he-goats from your flocks;
- Darby Translation (DBY)
- I will take no bullock out of thy house, [nor] he-goats out of thy folds:
- Webster's Bible (WBS)
- I will take no bullock out of thy house, [nor] he-goats out of thy folds.
- Young's Literal Translation (YLT)
- I take not from thy house a bullock, From thy folds he goats.
Read in context
- 7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- 8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
- 9ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
- 10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
- 11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
Cross references
- Micah 6:6–8 ಮೀಕ 6:6–8ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Hebrews 10:4–6 ಇಬ್ರಿಯರಿಗೆ 10:4–6ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Isaiah 43:23–24 ಯೆಶಾಯ 43:23–24ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ. ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- Psalm 69:31 ಕೀರ್ತನೆಗಳು 69:31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.