Psalms · chapter 51 · verse 11
Psalm 51:11 in Kannada
ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
Ninna sammukhadinda nannannu horage haakabeda; ninna parishuddhaatmanannu nanninda tegedukollabeda.
Psalm 51:11 in English
- King James Version (KJV)
- Cast me not away from thy presence; and take not thy holy spirit from me.
- World English Bible (WEB)
- Don’t throw me from your presence, and don’t take your Holy Spirit from me.
- American Standard Version (ASV)
- Cast me not away from thy presence; And take not thy holy Spirit from me.
- Bible in Basic English (BBE)
- Do not put me away from before you, or take your holy spirit from me.
- Darby Translation (DBY)
- Cast me not away from thy presence, and take not the spirit of thy holiness from me.
- Webster's Bible (WBS)
- Cast me not away from thy presence; and take not thy holy spirit from me.
- Young's Literal Translation (YLT)
- Cast me not forth from Thy presence, And Thy Holy Spirit take not from me.
Read in context
- 9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
- 10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- 11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- 12ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
- 13ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
Cross references
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- Isaiah 63:10–11 ಯೆಶಾಯ 63:10–11ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- Genesis 6:3 ಆದಿಕಾಂಡ 6:3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- Luke 11:13 ಲೂಕನು 11:13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- 1 Samuel 16:14 1 ಸಮುವೇಲನು 16:14ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- Judges 16:20 ನ್ಯಾಯಸ್ಥಾಪಕರು 16:20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.