Psalms · chapter 51 · verse 14
Psalm 51:14 in Kannada
ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
O devare, nanna rakshaneya devare, raktaaparaadha dinda neenu nannannu bidisu; aaga nanna naaligeyu ninna neetiyannu gattiyaagi haaduvadu.
Psalm 51:14 in English
- King James Version (KJV)
- Deliver me from bloodguiltiness, O God, thou God of my salvation: [and] my tongue shall sing aloud of thy righteousness.
- World English Bible (WEB)
- Deliver me from the guilt of bloodshed, O God, the God of my salvation. My tongue will sing aloud of your righteousness.
- American Standard Version (ASV)
- Deliver me from bloodguiltiness, O God, thou God of my salvation; [And] my tongue shall sing aloud of thy righteousness.
- Bible in Basic English (BBE)
- Be my saviour from violent death, O God, the God of my salvation; and my tongue will give praise to your righteousness.
- Darby Translation (DBY)
- Deliver me from blood-guiltiness, O God, thou God of my salvation: my tongue shall sing aloud of thy righteousness.
- Webster's Bible (WBS)
- Deliver me from blood-guiltiness, O God, thou God of my salvation: [and] my tongue shall sing aloud of thy righteousness.
- Young's Literal Translation (YLT)
- Deliver me from blood, O God, God of my salvation, My tongue singeth of Thy righteousness.
Read in context
- 12ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
- 13ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
- 14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
- 15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- 16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
Cross references
- Psalm 35:28 ಕೀರ್ತನೆಗಳು 35:28ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- Acts 20:26 ಅಪೊಸ್ತಲರ ಕೃತ್ಯಗಳು 20:26ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
- Psalm 26:9 ಕೀರ್ತನೆಗಳು 26:9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Nehemiah 9:33 ನೆಹೆಮೀಯ 9:33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- 2 Samuel 3:28 2 ಸಮುವೇಲನು 3:28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
- Psalm 86:12–13 ಕೀರ್ತನೆಗಳು 86:12–13ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.