Skip to content
ThuthiThuthiThuthi
Psalms · chapter 51 · verse 15

Psalm 51:15 in Kannada

ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.

O kartane, nanna tutigalannu tere; aaga nanna baayi ninna stotravannu prakatamaaduvadu.

Psalm 51:15 in English

King James Version (KJV)
O Lord, open thou my lips; and my mouth shall shew forth thy praise.
World English Bible (WEB)
Lord, open my lips. My mouth will declare your praise.
American Standard Version (ASV)
O Lord, open thou my lips; And my mouth shall show forth thy praise.
Bible in Basic English (BBE)
O Lord, let my lips be open, so that my mouth may make clear your praise.
Darby Translation (DBY)
Lord, open my lips, and my mouth shall declare thy praise.
Webster's Bible (WBS)
O LORD, open thou my lips; and my mouth shall show forth thy praise.
Young's Literal Translation (YLT)
O Lord, my lips thou dost open, And my mouth declareth Thy praise.

Read in context

  1. 13ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
  2. 14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
  3. 15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
  4. 16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
  5. 17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
Read all of Psalm 51

Cross references

Original words (Hebrew)

Psalm 51:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.