Skip to content
ThuthiThuthiThuthi
Psalms · chapter 51 · verse 16

Psalm 51:16 in Kannada

ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.

Yajnya vannu neenu ishtapadudilla. Illavaadare naanu adannu koduttiddenu. Dahanabaliyalli neenu santoshapaduvadilla.

Psalm 51:16 in English

King James Version (KJV)
For thou desirest not sacrifice; else would I give [it:] thou delightest not in burnt offering.
World English Bible (WEB)
For you don’t delight in sacrifice, or else I would give it. You have no pleasure in burnt offering.
American Standard Version (ASV)
For thou delightest not in sacrifice; else would I give it: Thou hast no pleasure in burnt-offering.
Bible in Basic English (BBE)
You have no desire for an offering or I would give it; you have no delight in burned offerings.
Darby Translation (DBY)
For thou desirest not sacrifice; else would I give it: thou hast no pleasure in burnt-offering.
Webster's Bible (WBS)
For thou desirest not sacrifice: else would I give [it] : thou delightest not in burnt-offering.
Young's Literal Translation (YLT)
For Thou desirest not sacrifice, or I give [it], Burnt-offering Thou acceptest not.

Read in context

  1. 14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
  2. 15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
  3. 16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
  4. 17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
  5. 18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Read all of Psalm 51

Cross references

Original words (Hebrew)

Psalm 51:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.