Skip to content
ThuthiThuthiThuthi
Psalms · chapter 51 · verse 17

Psalm 51:17 in Kannada

ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.

Murida manasse devara yajnyagalu. O devare, pashchaattaapadinda jajji hoda manassannu neenu tiraskarisuvadilla.

Psalm 51:17 in English

King James Version (KJV)
The sacrifices of God [are] a broken spirit: a broken and a contrite heart, O God, thou wilt not despise.
World English Bible (WEB)
The sacrifices of God are a broken spirit. O God, you will not despise a broken and contrite heart.
American Standard Version (ASV)
The sacrifices of God are a broken spirit: A broken and a contrite heart, O God, thou wilt not despise.
Bible in Basic English (BBE)
The offerings of God are a broken spirit; a broken and sorrowing heart, O God, you will not put from you.
Darby Translation (DBY)
The sacrifices of God are a broken spirit: a broken and a contrite heart, O God, thou wilt not despise.
Webster's Bible (WBS)
The sacrifices of God [are] a broken spirit: a broken and a contrite heart, O God, thou wilt not despise.
Young's Literal Translation (YLT)
The sacrifices of God [are] a broken spirit, A heart broken and bruised, O God, Thou dost not despise.

Read in context

  1. 15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
  2. 16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
  3. 17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
  4. 18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
  5. 19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Read all of Psalm 51

Cross references

Original words (Hebrew)

Psalm 51:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.