Skip to content
ThuthiThuthiThuthi
Psalms · chapter 51 · verse 18

Psalm 51:18 in Kannada

ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.

Ninna divya chittada prakaara cheeyonige olledu maadu; yeroosalemina godegalannu kattu.aaga neetiya yajnyagalalliyoo dahana baliyalliyoo poornavaada dahanabaliya lliyoo neenu santoshapaduvi; aaga ninna bali peethada mele avaru horigalannu arpisuvaru.

Psalm 51:18 in English

King James Version (KJV)
Do good in thy good pleasure unto Zion: build thou the walls of Jerusalem.
World English Bible (WEB)
Do well in your good pleasure to Zion. Build the walls of Jerusalem.
American Standard Version (ASV)
Do good in thy good pleasure unto Zion: Build thou the walls of Jerusalem.
Bible in Basic English (BBE)
Do good to Zion in your good pleasure, building up the walls of Jerusalem.
Darby Translation (DBY)
Do good in thy good pleasure unto Zion; build the walls of Jerusalem.
Webster's Bible (WBS)
Do good in thy good pleasure to Zion: build thou the walls of Jerusalem.
Young's Literal Translation (YLT)
Do good in Thy good pleasure with Zion, Thou dost build the walls of Jerusalem.

Read in context

  1. 16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
  2. 17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
  3. 18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
  4. 19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Read all of Psalm 51

Cross references

Original words (Hebrew)

Psalm 51:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.