Psalms · chapter 51 · verse 19
Psalm 51:19 in Kannada
ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Aaga neetiya yajnyagalalliyoo dahana baliyalliyoo poornavaada dahanabaliya lliyoo neenu santoshapaduvi; aaga ninna bali peethada mele avaru horigalannu arpisuvaru.
Psalm 51:19 in English
- King James Version (KJV)
- Then shalt thou be pleased with the sacrifices of righteousness, with burnt offering and whole burnt offering: then shall they offer bullocks upon thine altar.
- World English Bible (WEB)
- Then you will delight in the sacrifices of righteousness, in burnt offerings and in whole burnt offerings. Then they will offer bulls on your altar.
- American Standard Version (ASV)
- Then wilt thou delight in the sacrifices of righteousness, In burnt-offering and whole burnt-offering: Then will they offer bullocks upon thine altar.
- Bible in Basic English (BBE)
- Then you will have delight in the offerings of righteousness, in burned offerings and offerings of beasts; then they will make offerings of oxen on your altar.
- Darby Translation (DBY)
- Then shalt thou have sacrifices of righteousness, burnt-offering, and whole burnt-offering; then shall they offer up bullocks upon thine altar.
- Webster's Bible (WBS)
- Then shalt thou be pleased with the sacrifices of righteousness, with burnt-offering and whole burnt-offering: then shall they offer bullocks upon thy altar.
- Young's Literal Translation (YLT)
- Then Thou desirest sacrifices of righteousness, Burnt-offering, and whole burnt-offering, Then they offer bullocks on thine altar!
Read in context
- 17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- 18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- 19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
Cross references
- Psalm 4:5 ಕೀರ್ತನೆಗಳು 4:5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Malachi 3:3 ಮಲಾಕಿಯ 3:3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Psalm 118:27 ಕೀರ್ತನೆಗಳು 118:27ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,