Skip to content
ThuthiThuthiThuthi
Psalms · chapter 51 · verse 2

Psalm 51:2 in Kannada

ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.

Nanna akramadinda nannannu poornavaagi tole; nanna paapadinda nannannu shuddhimaadu.

Psalm 51:2 in English

King James Version (KJV)
Wash me throughly from mine iniquity, and cleanse me from my sin.
World English Bible (WEB)
Wash me thoroughly from my iniquity. Cleanse me from my sin.
American Standard Version (ASV)
Wash me thoroughly from mine iniquity, And cleanse me from my sin.
Bible in Basic English (BBE)
Let all my wrongdoing be washed away, and make me clean from evil.
Darby Translation (DBY)
Wash me fully from mine iniquity, and cleanse me from my sin.
Webster's Bible (WBS)
Wash me thoroughly from my iniquity, and cleanse me from my sin.
Young's Literal Translation (YLT)
Thoroughly wash me from mine iniquity, And from my sin cleanse me,

Read in context

  1. 1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
  2. 2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
  3. 3ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
  4. 4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
Read all of Psalm 51

Cross references

Original words (Hebrew)

Psalm 51:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.